ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಜೆಡಿಎಸ್‌ನ ಶಿವಲಿಂಗೇಗೌಡ
ಶಿರಸಿ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲೇ ಜೆಡಿಎಸ್ (JDS) ಅರಸೀಕೆರೆ ಶಾಸಕ ಶಿವಲಿಂಗೇಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಬೆಂಬಲಿಗರೊಂದಿಗೆ ಆಗಮಿಸಿದ ಶಿವಲಿಂಗೇಗೌಡ ಅವರು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ನಂತರ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ನಾಯಕರೊಂದಿಗಿನ ಸಣ್ಣಪುಟ್ಟ … Continued