ಸೂರಜ್ ರೇವಣ್ಣ ವಿರುದ್ಧ 2ನೇ ಪ್ರಕರಣ ದಾಖಲು
ಹಾಸನ: ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, 2ನೇ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸೂರಜ್ ರೇವಣ್ಣ ವಿರುದ್ಧ ಎರಡನೇ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಸೂರಜ್ ರೇವಣ್ಣ ಅವರ ಆಪ್ತ ನೀಡಿದ ದೂರಿನ ಮೇರೆಗೆ ಪ್ರಕರಣ … Continued