ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಮಳೆ ಅಡ್ಡಿ: ಒಂದು ವಾರ ಮುಂದೂಡಿಕೆ
ಕೋಲಾರ: ಕರ್ನಾಟಕ ರಾಜ್ಯೋತ್ಸವ ದಿನದಂದಲೇ ಪಂಚರತ್ನ ರಥಯಾತ್ರೆ ಚಾಲನೆ ನೀಡಲು ಸಿದ್ಧತೆ ನಡೆಸಿದ್ದ ಜೆಡಿಎಸ್‌ಗೆ ಮಳೆರಾಯ ಅಡ್ಡಿ ಪಡಿಸಿದ್ದಾನೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲಿನ (mulabagilu) ಕುರುಡುಮಲೆಯಿಂದ ಮಂಗಳವಾರ ಆರಂಭವಾಗಬೇಕಿದ್ದ ಯಾತ್ರೆಯನ್ನು ಮಳೆಯ ಕಾರಣದಿಂದ ವಾರ ಕಾಲ ಮುಂದೂಡಲಾಗಿದೆ. ಪಂಚರತ್ನ ಸಮಾವೇಶಕ್ಕೆ ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಬಾಲಾಜಿ ಭವನದ ಹತ್ತಿರ … Continued