ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ: ಜೆಡಿಎಸ್‌ ಸರ್ವಾನುಮತದ ನಿರ್ಣಯ

posted in: ರಾಜ್ಯ | 0

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ವಿಧಾನಸೌಧದಲ್ಲಿ ಶುಕ್ರವಾರ ಸಂಜೆ ನಡೆದ ನಾಯಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ಪಾಸಿಟಿವ್ ಕಾರಣಕ್ಕೆ ಹೊಮ್ ಐಸೋಲೇಷನ್ ಆಗಿರುವ ಶಾಸಕಾಂಗ … Continued