ಯಡಿಯೂರಪ್ಪ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ
ಮೈಸೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ. ಯಡಿಯೂರಪ್ಪ ಮಾತ್ರ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಹಿರಂಗವಾಗಿಯೇ ನಮಗೆ ಯಾರ ಬೆಂಬಲ ಬೇಡ ಎಂದು ಹೇಳಿದೆ. ಬೆಂಬಲ ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. … Continued