ಜೆಡಿಯು ಕೇಂದ್ರ ಸಚಿವ ಸಂಪುಟಕ್ಕೆ ಸೇರುವುದಿಲ್ಲ: ಆರ್‌ಸಿಪಿ ಸಿಂಗ್ ರಾಜೀನಾಮೆ ನಂತರ ಸ್ಪಷ್ಟಪಡಿಸಿದ ಪಕ್ಷ

ಪಾಟ್ನಾ: ಆರ್‌ಸಿಪಿ ಸಿಂಗ್ ಜೆಡಿಯುಗೆ ರಾಜೀನಾಮೆ ನೀಡಿದ ಒಂದು ದಿನದ ನಂತರ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷವು ಕೇಂದ್ರ ಸಚಿವ ಸಂಪುಟವನ್ನು ಸೇರುವುದಿಲ್ಲ ಎಂದು ಭಾನುವಾರ ಸ್ಪಷ್ಟಪಡಿಸಿದೆ. ಆರ್‌ಸಿಪಿ ಸಿಂಗ್ ರಾಜೀನಾಮೆ ನೀಡಿದ ನಂತರ ಕೇಂದ್ರ ಸಚಿವ ಸಂಪುಟದಲ್ಲಿ ಜೆಡಿಯುವಿನಿಂದ ಯಾರೂ ಸಚಿವರಿಲ್ಲ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಡಿ(ಯು) ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ … Continued