ಕನ್ನಡಿಗ ಅನಿಲ್ ಹೆಗ್ಡೆಗೆ ಬಿಹಾರ ರಾಜ್ಯಸಭಾ ಟಿಕೆಟ್

posted in: ರಾಜ್ಯ | 0

ಪಾಟ್ನಾ: ಬಿಹಾರದಿಂದ ರಾಜ್ಯಸಭೆಗೆ ಈ ಬಾರಿ ಆಡಳಿತಾರೂಢ ಜೆಡಿಯು ದಕ್ಷಿಣ ಕನ್ನಡ ಮೂಲದ ಅನಿಲ ಹೆಗ್ಡೆ ಅವರಿಗೆ ಟಿಕೆಟ್ ನೀಡಿದೆ. ಮೂಲತಃ ಉಡುಪಿ ಜಿಲ್ಲೆಯವರಾದ  ಅನಿಲ್ ಹೆಗ್ಡೆ ಅವರು ಸುದೀರ್ಘ ಅವಧಿ ವರೆಗೆ ಜಾರ್ಜ್ ಫರ್ನಾಂಡಿಸ್ ಅವರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಹೇಂದ್ರ ಪ್ರಸಾದ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಇಗ ಜೆಡಿಯು ಅನಿಲ್ ಹೆಗ್ಡೆ … Continued