ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚಿಸಿ ಹೈಕೋರ್ಟ್ ಆದೇಶ; ವರದಿ ಸಲ್ಲಿಕೆಗೆ 3 ತಿಂಗಳ ಗಡುವು
ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ತನಿಖೆಯ ನೆಪದಲ್ಲಿ ಸಿಐಡಿ ಪೊಲೀಸರು ನೀಡಿದ ಕಿರುಕುಳದಿಂದ ಮನನೊಂದು ವಕೀಲೆ ಎಸ್ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪಿತ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಬುಧವಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಹಾಗೂ ಮೂರು ತಿಂಗಳಲ್ಲಿ ವರದಿ … Continued