ದೇವಸ್ಥಾನದಲ್ಲಿ ಕಾಲ್ತುಳಿತ ; 7 ಜನರು ಸಾವು, 35 ಮಂದಿಗೆ ಗಾಯ

ಪಾಟ್ನಾ: ಭಾನುವಾರ ರಾತ್ರಿ ಬಿಹಾರದ ಜೆಹಾನಾಬಾದ್ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಬಲಪ್ರಯೋಗ ಮಾಡಿದ ನಂತರ ಕಾಲ್ತುಳಿತ ಸಂಭವಿಸಿ ಮೂವರು ಮಹಿಳೆಯರು ಸೇರಿದಂತೆ ಏಳು ಭಕ್ತರು ಮೃತಪಟ್ಟಿದ್ದಾರೆ. ಬರಾವರ್ ಬೆಟ್ಟದ ಬಾಬಾ ಸಿದ್ಧೇಶ್ವರ ನಾಥ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಕಾಲ್ತುಳಿತದಲ್ಲಿ ಕನಿಷ್ಠ 35 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿಯಿಂದಲೇ ಸಿದ್ದೇಶ್ವರನಾಥ ದೇಗುಲದಲ್ಲಿ ಭಕ್ತರ ದಂಡೇ … Continued