ಜೇವರ್ಗಿ | ನಿಂತಿದ್ದ ಲಾರಿಗೆ ಗುದ್ದಿದ ಮಿನಿ ಬಸ್, ಐವರು ಸಾವು
ಕಲಬುರಗಿ : ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದು ಐವರು ಸಾವಿಗೀಡಾದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಇಂದು ಶನಿವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಮಿನಿ ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಒಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರನ್ನು ಮೆಹಬೂಬ್ … Continued