ವೀಡಿಯೊ…| ಚಿನ್ನಾಭರಣ ಅಂಗಡಿ ಮಾಲೀಕ-ದರೋಡೆಕೋರರ ನಡುವೆ ಗುಂಡಿನ ಚಕಮಕಿ ; 3 ಮಂದಿಗೆ ಗಾಯ
ನವದೆಹಲಿ : ಬಿಹಾರದ ಬೇಗುಸರಾಯ್‌ನಲ್ಲಿರುವ ಆಭರಣ ಮಳಿಗೆಯೊಂದರಲ್ಲಿ ಶಸ್ತ್ರಧಾರಿಗಳ ತಂಡವೊಂದು ಹಗಲು ದರೋಡೆ ನಡೆಸಿದ ನಾಟಕೀಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂಗಡಿಯ ಮಾಲೀಕರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಆಭರಣ ಅಂಗಡಿಯ ಉದ್ಯೋಗಿ ಮತ್ತು ಇಬ್ಬರು ದರೋಡೆಕೋರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಇಬ್ಬರು ದರೋಡೆಕೋರರನ್ನು … Continued