ಬೆಂಗಳೂರು: ಹಾಡಹಗಲೇ ಚಿನ್ನಾಭರಣ ಅಂಗಡಿಗೆ ನುಗ್ಗಿ ಗುಂಡಿನ ದಾಳಿ, ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ಚಿನ್ನಾಭರಣ ಮಳಿಗೆಯೊಂದರ ದರೋಡೆ ಮಾಡುವ ಯತ್ನ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರು ನಗರದ ಕೊಡಿಗೇ ಹಳ್ಳಿಯಲ್ಲಿರುವ ಜ್ಯುವೆಲ್ಲರಿ ಮಳಿಗೆಗೆ ಗುರುವಾರ ಮಧ್ಯಾಹ್ನ ನುಗ್ಗಿದ ದರೋಡೆಕೋರರು ಗುಂಡು ಹಾರಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಆತಂಕ ಸೃಷ್ಟಿಸಿದರು. ಮಧ್ಯಾಹ್ನದ ಹೊತ್ತಲ್ಲಿ ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರು ಮಳಿಗೆಯ ಮಾಲೀಕರು ಹಾಗೂ ನೌಕರರನ್ನು ಬೆದರಿಸಿ … Continued

ಚಿನ್ನದಂಗಡಿಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ..! ವೀಕ್ಷಿಸಿ

ಉಡುಪಿಯ ಜ್ಯುವೆಲರಿಯೊಂದಲರಲಿ ಬೃಹತ್‌ ಗಾತ್ರದ ಹೆಬ್ಬಾವು ಸೇರಿಕೊಂಡಿತ್ತು. ಕೆಲಸಕ್ಕೆ ಬಂದ ಉಡುಪಿಯ ನೊವೆಲ್ಟಿ ಜ್ಯುವೆಲರಿ ಸಿಬ್ಬಂದಿ ತಮ್ಮ ಅಂಗಡಿಯ ಮೇಲ್ಛಾವಣಿಯಲ್ಲಿ ಅವಿತು ಕುಳಿತಿದ್ದ ಸುಮಾರು ಹತ್ತು ಅಡಿಗಳಷ್ಟು ಬೃಹತ್‌ ಗಾತ್ರದ ಹೆಬ್ಬಾವನ್ನು ನೋಡಿ ಕಂಗಾಲಾದರು. ಅದು ಅಂಗಡಿಯ ಮೇಲ್ಛಾವಣಿಯಲ್ಲಿ ಅಡಗಿ ಕುಳಿತುಕೊಂಡಿತ್ತು. ಈ ಕುರಿತು ಮಂಗಳೂರು ಮಿರರ್‌.ಕಾಮ್‌ ವರದಿ ಮಾಡಿದ್ದು, ವಿಡಿಯೊ ಸಹ ಹಂಚಿಕೊಂಡಿದೆ. ವರದಿ … Continued