ವೀಡಿಯೊ : ಮುಖಕ್ಕೆ ಖಾರದ ಪುಡಿ ಎರಚಿ ಚಿನ್ನದ ಅಂಗಡಿ ದರೋಡೆಗೆ ಯತ್ನಿಸಿದ ಮಹಿಳೆ ; ತಿರುಗಿಬಿದ್ದ ಮಾಲೀಕ ಏನು ಮಾಡಿದ ಗೊತ್ತೆ ?
ಅಹಮದಾಬಾದ್: ಗುಜರಾತಿನ ಅಹಮದಾಬಾದಿನಲ್ಲಿರುವ ಸ್ಥಳೀಯ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ದರೋಡೆಗೆ ಯತ್ನಿಸಿದ ಮಹಿಳೆಯೊಬ್ಬಳಿಗೆ ಅಂಗಡಿ ಮಾಲೀಕರು ಅನಿರೀಕ್ಷಿತವಾಗಿ ತಿರುಗಿಬಿದ್ದು ಪ್ರತೀಕಾರ ತೀರಿಸಿದ ಘಟನೆಯೊಂದು ವರದಿಯಾಗಿದೆ. ಈ ಘಟನೆ ಅಹಮದಾಬಾದಿನ ರಾಣಿಪ್ (Ranip) ಪ್ರದೇಶದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜ್ಯುವೆಲ್ಲರಿ ಮಾಲೀಕರು ಪರಿಸ್ಥಿತಿಯನ್ನು ನಿಭಾಯಿಸಿದ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗಮನ ಸೆಳೆದಿದೆ. … Continued