ವೀಡಿಯೊ…| ತನಿಷ್ಕ ಶೋ ರೂಂಗೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು ; ಗನ್ ಪಾಯಿಂಟ್‌ನಲ್ಲಿ ₹ 25 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ…!
ಚಿನ್ನದ ಮಳಿಗೆ ದರೋಡೆ ಪ್ರಕರಣವೊಂದರಲ್ಲಿ ಮುಸುಕುಧಾರಿ ದರೋಡೆಕೋರರ ಗುಂಪೊಂದು ಸೋಮವಾರ ಬಿಹಾರದ ಅರ್ರಾಹ್‌ನಲ್ಲಿರುವ ತನಿಷ್ಕ್ ಶೋರೂಮ್‌ಗೆ ನುಗ್ಗಿ ಗ್ರಾಹಕರು ಮತ್ತು ಸಿಬ್ಬಂದಿಗೆ ಗನ್ ತೋರಿಸಿ ಸುಮಾರು ₹ 25 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಅಘೋಷಿತ ನಗದು ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಸೋಮವಾರ ಬೆಳಗ್ಗೆ 10:30ಕ್ಕೆ ಶೋರೂಂ ತೆರೆದ ಸ್ವಲ್ಪ ಸಮಯದಲ್ಲೇ ಈ ಘಟನೆ ಸಂಭವಿಸಿದೆ … Continued