ಝಾನ್ಸಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ನವಜಾತ ಶಿಶುಗಳ ಸಾವು, 16 ಮಕ್ಕಳಿಗೆ ಗಾಯ
ಝಾನ್ಸಿ/ಲಕ್ನೋ : ಉತ್ತರ ಪ್ರದೇಶದ ಝಾನ್ಸಿಯ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ನವಜಾತ ಶಿಶುಗಳು ಮೃತಪಟ್ಟಿವೆ ಹಾಗೂ ಕನಿಷ್ಠ 16 ಮಕ್ಕಳು ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್ಐಸಿಯು) ಶುಕ್ರವಾರ ರಾತ್ರಿ 10:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ … Continued