ಭಾರತದ ಭೇಟಿಗೆ ಮುನ್ನ ಅಮೆರಿಕ ಅಧ್ಯಕ್ಷ ಬೈಡನ್ ಪತ್ನಿಗೆ ಕೋವಿಡ್ ಸೋಂಕು
ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಸೋಮವಾರ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಆದರೆ ಸೌಮ್ಯ ರೋಗಲಕ್ಷಣಗಳಿವೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ. ಪತ್ನಿಗೆ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ಕಂಡುಬಂದ ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೂ ಕೋವಿಡ್-19 ಪರೀಕ್ಷೆ ನಡೆಸಲಾಯಿತು. ಆದರೆ ಅವರಿಗೆ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಅಧ್ಯಕ್ಷರು ನಿಯಮಿತವಾಗಿ ಪರೀಕ್ಷೆಯನ್ನು ಮುಂದುವರೆಸುತ್ತಾರೆ … Continued