ವೀಡಿಯೊ…| ಜನರ ಎದುರೇ ಅಪ್ರಾಪ್ತ ವಿದ್ಯಾರ್ಥಿನಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ ಹಾಕಿದ ಪಾಗಲ್ ಪ್ರೇಮಿ; ಆದ್ರೆ ಮುಂದಾಗಿದ್ದೇನೆಂದರೆ….
ಮುಂಬೈ: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ತನ್ನನ್ನು ಪ್ರೀತಿಸುವಂತೆ ಬೆದರಿಕೆ ಹಾಕಿರುವ ಘಟನೆ ಮಹಾರಾಷ್ಟ್ರದ (Maharstra) ಸತಾರ ನಗರದಲ್ಲಿ ನಡೆದಿದೆ. ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಆತ ಬಾಲಕಿಯ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ ಹಾಕಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ತಕ್ಷಣವೇ ಸೇರಿದ ಜನ ಸಮೂಹ ಯುವಕನ ಹೈಡ್ರಾಮಾ ನಂತರ ಆತನ ಕೈಯಿಂದ ಬಾಲಕಿಯನ್ನು ಬಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. … Continued