ಜಿಯೋದಿಂದ ಡಿಸ್ನಿ+ ಹಾಟ್ ಸ್ಟಾರ್ ನೊಂದಿಗೆ ಮೂರು ತಿಂಗಳ ಭರ್ಜರಿ ಆಫರ್
ಬೆಂಗಳೂರು: ರಿಲಯನ್ಸ್ ಜಿಯೋ ಹೊಸದಾಗಿ ನಾಲ್ಕು ಹೊಸ ಪ್ರಿಪೇಯ್ಡ್ ಯೋಜನೆಗಳನ್ನು ಲಾಂಚ್ ಮಾಡಿದೆ. ರೂ 151, ರೂ 333, ರೂ 583 ಮತ್ತು ರೂ 783 ಯೋಜನೆಗಳಾಗಿದ್ದು, ಈ ಎಲ್ಲಾ ಯೋಜನೆಗಳು ಬಳಕೆದಾರರಿಗೆ ಮೂರು ತಿಂಗಳ ಉಚಿತ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ನೀಡುತ್ತದೆ. ಡಿಸ್ನಿ+ ಹಾಟ್ ಸ್ಟಾರ್ ಜೊತೆಗಿನ ಈ ಪಾಲುದಾರಿಕೆಯ ಮೂಲಕ, … Continued