ಫಾರೂಕ್ ಅಬ್ದುಲ್ಲಾ ಮೇಲೆ ಗುಂಡು ಹಾರಿಸಲು ಯತ್ನ : ಕೂದಲೆಳೆ ಅಂತರದಲ್ಲಿ ಪಾರು

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಶುಕ್ರವಾರ ರಾತ್ರಿ ಜಮ್ಮುವಿನ ಗ್ರೇಟರ್ ಕೈಲಾಶ್‌ನ ರಾಯಲ್ ಪಾರ್ಕ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ನಡೆದ ಗುಂಡಿನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪೊಲೀಸರ ಪ್ರಕಾರ, ರಾತ್ರಿ 10:30ರ ಸುಮಾರಿಗೆ ಅಬ್ದುಲ್ಲಾ ಮತ್ತು ಉಪಮುಖ್ಯಮಂತ್ರಿ ಸುರಿಂದರ್ ಚೌಧರಿ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬ ಗುಂಡು … Continued