ಕಾಶ್ಮೀರ : ಕುಪ್ವಾರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಶ್ರೀನಗರ: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಸೇನೆ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಎಡಿಜಿಪಿ … Continued