ಕೆಪಿಎಸ್‌ಸಿ ನೇಮಕಾತಿ ಹಗರಣ: ಮೊದಲ ತಲೆದಂಡ, ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ ಅಮಾನತು
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ ಅವರನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಈ ಕುರಿತು ಸರ್ಕಾರ ಹೊರಡಿಸಿರುವ ಆದೇಶದಲ್ಲಿ, ʼಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು–1969ರ ನಿಯಮ 3(2) ಮತ್ತು 3(3)ʼರ ಅಡಿಯಲ್ಲಿ ಜ್ಞಾನೇಂದ್ರಕುಮಾರ ಅವರನ್ನು … Continued