ಹಿರಿಯ ಹಿಂದಿ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿನೋದಕುಮಾರ ಶುಕ್ಲಾ ನಿಧನ

ನವದೆಹಲಿ: ಹಿಂದಿ ಸಾಹಿತ್ಯ ಲೋಕದ ದಿಗ್ಗಜ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿನೋದಕುಮಾರ ಶುಕ್ಲಾ (89) ಅವರು ವಯೋಸಹಜ ಕಾಯಿಲೆಯಿಂದಾಗಿ ಮಂಗಳವಾರ ಸಂಜೆ ರಾಯ್ಪುರದಲ್ಲಿ ನಿಧನರಾದರು. ಛತ್ತೀಸ್‌ಗಢ ಮೂಲದವರಾದ ಶುಕ್ಲಾ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಡಿಸೆಂಬರ್ 2 ರಂದು ಅವರನ್ನು ರಾಯ್‌ಪುರದ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ 4:48ಕ್ಕೆ … Continued

ಛತ್ತೀಸಗಢದ ಹಿಂದಿ ಸಾಹಿತಿ ವಿನೋದಕುಮಾರ ಶುಕ್ಲಾಗೆ ಜ್ಞಾನಪೀಠ ಪ್ರಶಸ್ತಿ ಘೋಷಣೆ

ನವದೆಹಲಿ: ಖ್ಯಾತ ಹಿಂದಿ ಬರಹಗಾರ ವಿನೋದಕುಮಾರ ಶುಕ್ಲಾ ಅವರುಭಾರತದಲ್ಲಿ ಸಾಹಿತ್ಯಕ್ಕೆ ನೀಡುವ ಅತ್ಯುನ್ನತ ಪುಸ್ಕಾರವಾದ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 88 ವರ್ಷ ವಯಸ್ಸಿನ ಕವಿ, ಸಣ್ಣ ಕಥೆಗಾರ ಮತ್ತು ಪ್ರಬಂಧಕಾರ ವಿನೋದಕುಮಾರ ಶುಕ್ಲಾ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಛತ್ತೀಸ್‌ಗಢದ ಮೊದಲ ಲೇಖಕರಾಗಿದ್ದಾರೆ. ಶುಕ್ಲಾ ಅವರನ್ನು ಸಮಕಾಲೀನ ಹಿಂದಿ ಸಾಹಿತ್ಯದಲ್ಲಿ ಅತ್ಯಂತ ವಿಶಿಷ್ಟವಾದ ಧ್ವನಿ … Continued