ಮುಂದಿನ ಯುಜಿಸಿ ಅಧ್ಯಕ್ಷರಾಗಿ ಜೆಎನ್‌ಯು ಉಪಕುಲಪತಿ ಎಂ ಜಗದೇಶ್ ಕುಮಾರ್ ನೇಮಕ
ನವದೆಹಲಿ: ಜೆಎನ್‌ಯು ಉಪಕುಲಪತಿ ಪ್ರೊಫೆಸರ್ ಎಂ. ಜಗದೇಶಕುಮಾರ್ ಅವರನ್ನು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಶಿಕ್ಷಣ ಸಚಿವಾಲಯದ ಪ್ರಕಾರ, ಜಗದೇಶಕುಮಾರ್ ಅವರನ್ನು ಐದು ವರ್ಷಗಳ ಅವಧಿಗೆದೇಶದ ಉನ್ನತ ಶಿಕ್ಷಣ ನಿಯಂತ್ರಕ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಕೇಂದ್ರ ಸರ್ಕಾರವು ಎಂ ಜಗದೇಶ್ ಕುಮಾರ್ ಅವರನ್ನು ಯುಜಿಸಿ ಅಧ್ಯಕ್ಷರನ್ನಾಗಿ ಐದು ವರ್ಷಗಳ ಅವಧಿಗೆ ಅಥವಾ ಅವರು 65 … Continued