ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ ನಿಂದ 8326 ಹುದ್ದೆಗೆ ಅರ್ಜಿ ಆಹ್ವಾನ : ಎಸ್‌ ಎಸ್‌ ಎಲ್‌ ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು…

ಕೇಂದ್ರ ಸರ್ಕಾರದ ಇಲಾಖೆಗಳು, ಸಚಿವಾಲಯಗಳಿಗೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ (Staff Selection Commission) 8326 ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಹಾಗೂ ಹವಾಲ್ದಾರ್‌ ಹುದ್ದೆಗಳ ಭರ್ತಿಗೆ ಪ್ರಕಟಣೆ ಹೊರಡಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜುಲೈ 31 ರವರೆಗೆ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು … Continued

ಅಂಚೆ ಇಲಾಖೆಯಲ್ಲಿ 1899 ಹುದ್ದೆಗಳ ನೇಮಕ: 10, 12ನೇ ತರಗತಿ, ಪದವೀಧರರು ಅರ್ಜಿ ಸಲ್ಲಿಸಬಹುದು..

ಭಾರತೀಯ ಅಂಚೆ ಇಲಾಖೆಯು 2023ನೇ ಸಾಲಿನ ಕ್ರೀಡಾ ಕೋಟಾದ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಪೋಸ್ಟಲ್ ಅಸಿಸ್ಟಂಟ್, ಸಾರ್ಟಿಂಗ್ ಅಸಿಸ್ಟಂಟ್, ಪೋಸ್ಟ್‌ಮ್ಯಾನ್, ಮೇಲ್ ಗಾರ್ಡ್‌, ಎಂಟಿಎಸ್‌ ಸೇರಿದಂತೆ ಒಟ್ಟು 1899 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ನವೆಂಬರ್ 10 ರಿಂದ ಡಿಸೆಂಬರ್ 09 ರವರೆಗೆ ಅರ್ಹರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ … Continued

ಎಸ್‌ ಬಿಐನಲ್ಲಿ 6160 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು ; ಸೆಪ್ಟೆಂಬರ್ 21 ಕೊನೆಯ ದಿನ

ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ (State Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6160 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇದೇ ಸೆಪ್ಟೆಂಬರ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್​ಲೈನ್(Online) … Continued

ಎಸ್‌ಬಿಐ ಪ್ರೊಬೇಷನರಿ ಆಫೀಸರ್‌ಗಳ ನೇಮಕಾತಿ : 2000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾವು 2000 ಪ್ರೊಬೇಷನರಿ ಆಫೀಸರ್ ಹುದ್ದೆಗಳನ್ನು ಭರ್ತಿಗೆ ಪ್ರಕಟಣೆ ಹೊರಡಿಸಿದೆ. ಯಾವುದೇ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ. 2000 ಎಸ್‌ಬಿಐ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಪೈಕಿ ಎಸ್‌ಸಿ -300, ಎಸ್‌ಟಿ – 150, ಒಬಿಸಿ-540, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ … Continued

ಭಾರತೀಯ ಅಂಚೆ ಇಲಾಖೆಯಿಂದ 30,041 ಹುದ್ದೆಗೆ ಅರ್ಜಿ ಆಹ್ವಾನ : 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು

ಭಾರತೀಯ ಅಂಚೆ ಇಲಾಖೆಯು 30,041 ಗ್ರಾಮೀಣ ಡಾಕ್‌ ಸೇವಕ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಗ್ರಾಮೀಣ ಡಾಕ್‌ ಸೇವಕ, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ ಮಾಸ್ಟರ್‌ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಅಂಚೆ ಇಲಾಖೆಯ ಈ ಹುದ್ದೆಗಳಿಗೆ ಅಪ್ಲಿಕೇಶನ್‌ ಸಲ್ಲಿಸಿದವರನ್ನು ಅವರ ವಿದ್ಯಾರ್ಹತೆ ಅಂಕಗಳ … Continued

ಅಂಚೆ ಇಲಾಖೆಯಲ್ಲಿ 12828 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು..

ಭಾರತೀಯ ಅಂಚೆ ಇಲಾಖೆ(Indian Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಂಡಿಯಾ ಪೋಸ್ಟ್ ಅಧಿಕೃತ ಅಧಿಸೂಚನೆ ಮೇ 2023 ರ ಮೂಲಕ ಗ್ರಾಮೀಣ ಡಾಕ್ ಸೇವಕ (BPM/ABPM) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದಲ್ಲಿ ಒಟ್ಟು 12828 ಹುದ್ದೆಗಳು ಖಾಲಿ … Continued

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 600ಕ್ಕೂ ಹೆಚ್ಚು ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಖಾಲಿ ಇರುವ ಜ್ಯೂನಿಯರ್ ಅಸಿಸ್ಟೆಂಟ್, ಎಸ್‌ಡಿಎ, ಅಸಿಸ್ಟೆಂಟ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿವರವಾದ ಅಧಿಸೂಚನೆ 15-4-2023ರಂದು ಪ್ರಕಟವಾಗಲಿದೆ. ಆನ್‌ಲೈನ್ ಮೂಲಕ 17-4-2023 ರಿಂದ 17-5-2023ರ ವರೆಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು … Continued

ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಲ್ಲಿ 2859 ಹುದ್ದೆಗಳಿಗೆ ಅರ್ಜಿ ಆಹ್ವಾನ : ಪದವಿ, ದ್ವಿತೀಯ ಪಿಯು ಪಾಸಾದವರು ಅರ್ಜಿ ಸಲ್ಲಿಸಬಹುದು

ಭವಿಷ್ಯ ನಿಧಿ ಸಂಸ್ಥೆಯು EPFO ​​ಅಧಿಕೃತ ಅಧಿಸೂಚನೆಯ ಮಾರ್ಚ್ 2023 ರ ಮೂಲಕ ಸಾಮಾಜಿಕ ಭದ್ರತಾ ಸಹಾಯಕ, ಸ್ಟೆನೋಗ್ರಾಫರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಒಟ್ಟು 2859 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದೀಗ ಪಿಯುಸಿ ಹಾಗೂ ಡಿಗ್ರಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಏಪ್ರಿಲ್‌ 26 ರಂದು ಅಥವಾ ಅದಕ್ಕೂ ಮೊದಲು … Continued

5369 ಹುದ್ದೆಗಳಿಗೆ ನೇಮಕಾತಿ: 10ನೇ ತರಗತಿ, 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು

ಸಿಬ್ಬಂದಿ ನೇಮಕಾತಿ ಆಯೋಗವು ಸೆಲೆಕ್ಷನ್‌ ಪೋಸ್ಟ್‌ ಫೇಸ್‌ 11 ಪರೀಕ್ಷೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಈ ಪರೀಕ್ಷೆ ಮೂಲಕ ಕೇಂದ್ರ ಸರ್ಕಾರದ ಇಲಾಖೆ / ಸಂಸ್ಥೆ / ಸಚಿವಾಲಯ / ಕಚೇರಿಗಳಲ್ಲಿ ಒಟ್ಟು 5369 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ನೇಮಕಾತಿ ಸಂಸ್ಥೆ : ಸಿಬ್ಬಂದಿ ನೇಮಕಾತಿ ಆಯೋಗ ಪರೀಕ್ಷೆ ಹೆಸರು … Continued

1410 ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು

ಭಾರತೀಯ ಸೇನೆಯ ಗಡಿ ಭದ್ರತಾ ಪಡೆ (BSF) ವಿಭಾಗದಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ಒಟ್ಟು 1410 ಕಾನ್ಸ್​ಟೇಬಲ್ (ಟ್ರೇಡ್ಸ್​ಮೆನ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಬಯಸುವವರು ಗಡಿ ಭದ್ರತಾ ಪಡೆಯ ಅಧಿಕೃತ ವೆಬ್​ಸೈಟ್​ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿವರಗಳು: ಸಂಸ್ಥೆ-ಗಡಿ ಭದ್ರತಾ ಪಡೆ ಹುದ್ದೆ-ಕಾನ್ಸ್​ಟೇಬಲ್ (ಟ್ರೇಡ್ಸ್​ಮೆನ್) … Continued