ಎಲ್​ಐಸಿಯಿಂದ 9394 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಜೀವ ವಿಮಾ ನಿಗಮ (LIC) ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 9394 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಬಯಸುವವರು ಅಧಿಕೃತ ವೆಬ್‌ಸೈಟ್ licindia.in ಗೆ ಭೇಟಿ ನೀಡುವ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳು: ಎಲ್‌ಐಸಿ (LIC) ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್- 9394 ಹುದ್ದೆಗಳು … Continued

ಪಶುಪಾಲನಾ ನಿಗಮದಲ್ಲಿ 2106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (ಬಿಪಿಎನ್‌ಎಲ್) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 05, 2023. ಹುದ್ದೆಗಳ ವಿವರ ಒಟ್ಟು ಹುದ್ದೆಗಳ ಸಂಖ್ಯೆ : 2106 ಡೆವಲಪ್ಮೆಂಟ್ ಆಫೀಸರ್ : 108 ಅನಿಮಲ್ ಅಟೆಂಡೆಂಟ್ : 1620 ಅಸಿಸ್ಟಂಟ್ ಡೆವಲಪ್ಮೆಂಟ್ ಅಧಿಕಾರಿ : 324 ಅನಿಮಲ್ … Continued

ಅಂಚೆ ಇಲಾಖೆಯಿಂದ 60,544 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ, ದ್ವಿತೀಯ ಪಿಯು ಪಾಸಾದವರು ಅರ್ಜಿ ಹಾಕಬಹುದು, ಡಿ.14 ಕೊನೆಯ ದಿನ

ಭಾರತೀಯ ಅಂಚೆ ಇಲಾಖೆಯು ಒಟ್ಟು 60,544 ಮೇಲ್​ ಗಾರ್ಡ್ (Mail Guard)​, ಪೋಸ್ಟ್​ ಮ್ಯಾನ್ (Post Man) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆನ್​ಲೈನ್(Online) ಅಥವಾ ಆಫ್​ಲೈನ್(Offline)​ ಮೂಲಕ ಅರ್ಜಿ ಸಲ್ಲಿಸಬಹುದು. ಸಂಸ್ಥೆ-ಭಾರತೀಯ ಅಂಚೆ ಇಲಾಖೆ ಹುದ್ದೆಗಳು-ಮೇಲ್​ ಗಾರ್ಡ್​ ಹಾಗೂ ಪೋಸ್ಟ್​ ಮ್ಯಾನ್ ಒಟ್ಟು ಹುದ್ದೆ-60,544 … Continued

ಸ್ಟಾಫ್​ ಸೆಲೆಕ್ಷನ್ ಕಮಿಷನ್‌ನಿಂದ 24,369 ಕಾನ್ಸ್​ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ: ವಿದ್ಯಾರ್ಹತೆ 10ನೇ ತರಗತಿ, ನವೆಂಬರ್‌ 30 ಕೊನೆಯ ದಿನ

ಸ್ಟಾಫ್ ಸೆಲೆಕ್ಷನ್ ಕಮಿಷನ್(Staff Selection Commission) ಖಾಲಿ ಇರುವ 24,369 ಕಾನ್ಸ್​ಟೇಬಲ್(ಜಿಡಿ) ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 30, 2022ರೊಳಗೆ ಸ್ಟಾಫ್​ ಸೆಲೆಕ್ಷನ್ ಕಮಿಷನ್​(SSC)ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ssc.nic.in ಗೆ ಭೇಟಿ ನೀಡಬಹುದು. ಹುದ್ದೆ- ಕಾನ್ಸ್​ಟೇಬಲ್ … Continued

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ : 24369 ಕಾನ್ಸ್​ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, 10ನೇ ತರಗತಿ ಪಾಸ್‌ ಆದವರು ಅರ್ಜಿ ಸಲ್ಲಿಸಬಹುದು

ಸ್ಟಾಫ್ ಸೆಲೆಕ್ಷನ್ ಕಮಿಷನ್(Staff Selection Commission) ಖಾಲಿ ಇರುವ 24,369 ಕಾನ್ಸ್​ಟೇಬಲ್(ಜಿಡಿ) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್​(SSC)ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ ಆಸಕ್ತರು ನವೆಂಬರ್ 30, 2022ರೊಳಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ http://ssc.nic.inಗೆ ಭೇಟಿ ನೀಡಬಹುದಾಗಿದೆ. … Continued

250 ಪಶು ವೈದ್ಯಕೀಯ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examination Authority) ಕಿರಿಯ ಪಶು ವೈದ್ಯಕೀಯ ಪರೀಕ್ಷಕರ (ಪಶು ವೈದ್ಯಕೀಯ ಸಹಾಯಕ) ಒಟ್ಟು 250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಪಶು ಆರೋಗ್ಯದಲ್ಲಿ ಡಿಪ್ಲೊಮಾ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ … Continued

ಜಲ ಸಂಪನ್ಮೂಲ ಇಲಾಖೆ 155 ಎಸ್​ಡಿಎ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ (Water Resources Department) 155 ಬ್ಯಾಕ್​ಲಾಗ್​ ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೇಮಕಾತಿಗೆ ನೀಡಿದ್ದ ತಡೆಯನ್ನು ರದ್ದು ಪಡಿಸಿ ಸರ್ಕಾರ ಈಗ ಮತ್ತೆ ಹೊಸದಾಗಿ ಅಧಿಸೂಚನೆ ಹೊರಡಿಸಿದೆ. ಗ್ರೂಪ್​ ಸಿ ವೃಂದದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ … Continued

ಎಸ್​ಬಿಐನಲ್ಲಿ 1673 ಪ್ರೋಬೇಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ (State Bank Of India) 1673 ಪ್ರೋಬೇಷನರಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್​ ವಲಯದಲ್ಲಿ ಆಸಕ್ತಿ ಹೊಂದಿರುವ ಪದವೀಧರ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಅಕ್ಟೋಬರ್​​ 12 … Continued

ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ 20,000 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ (Staff Selection Commission) 20,000 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್​ ಬಿ ಮತ್ತು ಸಿ ಹುದ್ದೆಗಳ ಭರ್ತಿಗೆ ಎಸ್​ಎಸ್​ಸಿ ಸಿಜಿಎಲ್ (SSC CGL)​ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರದ ವಿವಿಧ ಇಲಾಖೆ, ಸಚಿವಾಲಯ ಸೇರಿದಂತೆ ಆಡಳಿತದ ವಿವಿಧ ಹುದ್ದೆಗಳ ಭರ್ತಿಗೆ ಈ ಪ್ರಕ್ರಿಯೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು … Continued

ನಬಾರ್ಡ್​ನಲ್ಲಿ 177 ಹುದ್ದೆಗೆ ನೇಮಕಾತಿ: ಅರ್ಜಿ ಸಲ್ಲಿಕೆ ಆರಂಭ, ಪದವಿಯಾದವರು ಸಲ್ಲಿಸಬಹುದು

ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ (NABARD) 177 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ವ್ಯವಸ್ಥಾಪಕ ಹುದ್ದೆ ಭರ್ತಿಗೆ ನಬಾರ್ಡ್​ ಅರ್ಜಿ ಆಹ್ವಾನಿಸಿದ್ದು, ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​​ ​10. 177 ಹುದ್ದೆಗಳಲ್ಲಿ ಕರ್ನಾಟಕ ವೃಂದಕ್ಕೆ 4 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಬ್ಯಾಂಕ್ ಹೆಸರು: … Continued