KSP ನೇಮಕಾತಿ-3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆ ಭರ್ತಿಗೆ ಅಧಿಸೂಚನೆ: ಎಸ್‌ಎಸ್‌ಎಲ್‌ಸಿ ಆದವರು ಅರ್ಜಿ ಸಲ್ಲಿಸಬಹುದು

ಪೊಲೀಸ್​ ಕಾನ್ಸ್​ಟೇಬಲ್ (Police Constable)​ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಒಟ್ಟು 3484 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು,ಅಕ್ಟೋಬರ್​ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಸಂಸ್ಥೆಯ ಹೆಸರು: … Continued

ನಬಾರ್ಡ್​ನಲ್ಲಿ 177 ಹುದ್ದೆಗೆ ಅರ್ಜಿ ಆಹ್ವಾನ; ಪದವಿ ಆದ್ರೆ ಅರ್ಜಿ ಸಲ್ಲಿಸಬಹುದು

ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ 177 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ವ್ಯವಸ್ಥಾಪಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ಅಕ್ಟೋಬರ್​ 10. ಬ್ಯಾಂಕ್ ಹೆಸರು: ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಹುದ್ದೆಯ ಹೆಸರು: … Continued

ಐಟಿ ದಿಗ್ಗಜ ಗೂಗಲ್​ನಲ್ಲಿ ಹೊಸಬರಿಗೆ ಉದ್ಯೋಗಾವಕಾಶ; ವಾರ್ಷಿಕ 10 ಲಕ್ಷ ರೂ.ಗಳ ಪ್ಯಾಕೇಜ್​

ಐಟಿ ದೈತ್ಯ ಗೂಗಲ್​ (Google India) ಭಾರತದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದೆ. ಮಹಾರಾಷ್ಟ್ರದ ಪುಣೆ ಕಚೇರಿಯಲ್ಲಿ ಈ ನೇಮಕಾತಿ ನಡೆಯಲಿದ್ದು, ಟೆಕ್ನಿಕಲ್​ ಸೊಲ್ಯೂಷನ್​ ಇಂಜಿನಿಯರ್ ಹುದ್ದೆ ಭರ್ತಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಬಿಸಿಎ, ಬಿಎಸ್ಸಿ ಮತ್ತು ಬಿಇ ಪದವಿ ಹೊಂದಿರುವ 2020, 21 ಮತ್ತು 2022ರ ಬ್ಯಾಚ್​ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗೂಗಲ್​​ನ ಗೂಗಲ್​ ಕ್ಲೌಡ್​ಗೆ … Continued

ಕೆಪಿಎಸ್​ಸಿಯಿಂದ 229 ಸಹಾಯಕ ಇಂಜಿನಿಯರ್​ ಹುದ್ದೆಗೆ ಅರ್ಜಿ ಆಹ್ವಾನ

ಕೆಪಿಎಸ್​ಸಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್​ ಬಿ ವೃಂದದ ಸಹಾಯಕ ಅಭಿಯಂತರರ (ಗ್ರೇಡ್​-1) (Assistant Engineer) 129 ಹುದ್ದೆ ಮತ್ತು ಹೈದ್ರಾಬಾದ್​ ಕರ್ನಾಟಕದ 59 ಹುದ್ದೆಗಳಿಗೆ ಮಾರ್ಚ್​ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಅದಕ್ಕೆ ಮತ್ತೆ ಹೆಚ್ಚುವರಿಯಾಗಿ 100 ಹುದ್ದೆಗಳು ಸೇರಿದಂತೆ 229 ಹುದ್ದೆಗಳು ಭರ್ತಿಗೆ ಮುಂದಾಗಿದೆ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, … Continued

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 320 ಹುದ್ದೆಗಳಿಗೆ ಅರ್ಜಿ ಆಹ್ವಾನ: ಸೆಪ್ಟೆಂಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ತುಂಬಲು ಅರ್ಜಿ ಆಹ್ವಾನಿಸಲಾಗಿದೆ. ಫಾರ್ಮಸಿ ಆಫೀಸರ್​, ಕಿರಿಯ ಆರೋಗ್ಯ ಸಹಾಯಕ ಸೇರಿದಂತೆ ಒಟ್ಟು 320 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್​ 28ರ ಒಳಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀಧರ್​, … Continued