ರಾಜ್ಯದಲ್ಲಿ 247 ಪಿಡಿಒ ಹುದ್ದೆ ಭರ್ತಿಗೆ ಕೆಪಿಎಸ್‌ಸಿ ಅಧಿಸೂಚನೆ ಪ್ರಕಟ

ಬೆಂಗಳೂರು: ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) 247 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಅರ್ಜಿಯನ್ನು ಏಪ್ರಿಲ್ 15 ರಿಂದ ಸಲ್ಲಿಸಬಹುದು. 150 ಹುದ್ದೆಗಳು ಉಳಿಕೆ ಮೂಲ ವೃಂದಕ್ಕೆ ಸೇರಿದೆ, ಹಾಗೂ 97 ಹುದ್ದೆಗಳು ಹೈದ್ರಾಬಾದ್‌-ಕರ್ನಾಟಕ ವೃಂದಕ್ಕೆ ಸೇರಿವೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ … Continued

384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಕೆಪಿಎಸ್‌ಸಿಯಿಂದ ಅಧಿಸೂಚನೆ

ಬೆಂಗಳೂರು : 2023–24 ನೇ ಸಾಲಿನ 384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಕೆಪಿಎಸ್‌ಸಿ ಪ್ರಭಾರಿ ಕಾರ್ಯದರ್ಶಿ ಡಾ. ರಾಕೇಶಕುಮಾರ ಕೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈದರ್‌ಬಾದ್‌ ಕರ್ನಾಟಕ) ಸೇರಿದಂತೆ ಒಟ್ಟಾರೆ 384 ಹುದ್ದೆಗಳಲ್ಲಿ ‘ಗ್ರೂಪ್ –ಎ’ 159, ‘ಗ್ರೂಪ್ –ಬಿ’ … Continued

ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ನಿಂದ ವಿಶ್ವದಾದ್ಯಂತ 40%ರಷ್ಟು ಉದ್ಯೋಗಗಳು ಕಡಿತ : ಐಎಂಎಫ್‌

ಐಎಂಎಫ್‌ (IMF) ಮ್ಯಾನೇಜಿಂಗ್ ಡೈರೆಕ್ಟರ್ ಕ್ರಿಸ್ಟಲಿನಾ ಜಾರ್ಜಿವಾ ಅವರು ಕೃತಕಬುದ್ಧಿಮತ್ತೆ (AI) ಪ್ರಪಂಚದಾದ್ಯಂತ ಸುಮಾರು 40%ರಷ್ಟು ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಉದಯೋನ್ಮುಖ ಮಾರುಕಟ್ಟೆ ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಿಗೆ ಹೋಲಿಸಿದರೆ ಸುಧಾರಿತ ಆರ್ಥಿಕತೆಗಳು ಎಐ(AI)ನಿಂದ ಹೆಚ್ಚಿನ ಅಪಾಯಗಳನ್ನು ಎದುರಿಸುತ್ತವೆ. ಜೊತೆಗೆ ಅದರ ಪ್ರಯೋಜನಗಳಿಂದ ಹೆಚ್ಚಿನ ಅವಕಾಶಗಳನ್ನೂ ಪಡೆಯುತ್ತವೆ ಎಂದು ಜಾರ್ಜೀವಾ … Continued

ಅರಣ್ಯ ಇಲಾಖೆಯ 540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 (506 ಸರ್ಕಾರವು ಅನುಮತಿಸಿದ ಹುದ್ದೆ +34 ಹಿಂದಿನ ಅಧಿಸೂಚನೆಯಲ್ಲಿನ ಹಿಂಬಾಕಿ ಹುದ್ದೆಗಳು) ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಗ್ರೂಪ್‌ ‘ಸಿ’ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್ … Continued

ಸ್ಟಾಫ್‌ ಸೆಲೆಕ್ಷನ್‌ ಕಮಿಶನ್‌ ನಿಂದ 26146 ಜಿಡಿ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸ್‌ ಆದವರು ಅರ್ಜಿ ಸಲ್ಲಿಸಬಹುದು…

ಕೇಂದ್ರ ಸರ್ಕಾರ ಅಧೀನದ ವಿವಿಧ ಭದ್ರತಾ ಪಡೆಗಳಿಗೆ ಜೆನೆರಲ್‌ ಡ್ಯೂಟಿ ಕಾನ್ಸ್‌ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಲು, ಸಿಬ್ಬಂದಿ ನೇಮಕಾತಿ ಆಯೋಗ (SSC) ಪರಿಷ್ಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, 26,146 ಜಿಡಿ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕಾನ್ಸ್‌ಟೇಬಲ್‌ (ಜೆನೆರಲ್ ಡ್ಯೂಟಿ ) ಹುದ್ದೆಗಳನ್ನು ಸಿಎಪಿಎಫ್‌, ಎನ್‌ಐಎ, ಎಸ್‌ಎಸ್ಎಫ್ ಮತ್ತು ರೈಫಲ್‌ಮೆನ್ … Continued