ಉಕ್ರೇನ್ ಬಿಕ್ಕಟ್ಟಿನ ಕುರಿತು ಭಾರತದ ಜೊತೆ ಮಾತುಕತೆ : ಅಮೆರಿಕ ಅಧ್ಯಕ್ಷ ಬಿಡೆನ್
ವಾಷಿಂಗ್ಟನ್: ರಷ್ಯಾದಿಂದ ಸೇನಾ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್ ಬಿಕ್ಕಟ್ಟಿನ ಕುರಿತು ಭಾರತದ ಜೊತೆ ಸಮಾಲೋಚನೆ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ. ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತದ ಜೊತೆ ನಾವು ಮಾತುಕತೆ ನಡೆಸಲಿದ್ದೇವೆ. ನಾವು ಅದನ್ನು ಇನ್ನೂ ಸಂಪೂರ್ಣವಾಗಿ ಬಗೆಹರಿಸಿಲ್ಲ” ಎಂದು ಶ್ವೇತಭವನದಲ್ಲಿ ಉಕ್ರೇನ್ ಸಂಘರ್ಷದ ಕುರಿತು ನಡೆಸಿದ ಸುದ್ದಿಗೋಷ್ಠಿ ವೇಳೆ ಅಮೆರಿಕ … Continued