ಹೊಸ ವರ್ಷಾಚರಣೆಗೆ ಪ್ರವಾಸಿಗರಿಗೆ ಜೋಗ ಜಲಪಾತ ಓಪನ್‌

ಶಿವಮೊಗ್ಗ : ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಂದ್‌ ಮಾಡಲಾಗಿದ್ದ ಜೋಗ ಜಲಪಾತ ವೀಕ್ಷಣೆಗೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅವಕಾಶ ನೀಡಲಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ದ್ವಾರ ಹೊರತುಪಡಿಸಿ ವ್ಯೂ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್‌, ಮುಂಬಯಿ ಬಂಗಲೆ ಮೊದಲಾದೆಡೆಯಿಂದ ಜಲಪಾತ ವೀಕ್ಷಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ. ವಿವಿಧ ಅಭಿವೃದ್ಧಿ ಕಾರ್ಯಗಳನ್ನು … Continued

ಜೋಗ ಜಲಪಾತದ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರ ಮತ್ತುಮೂಲ ಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ … Continued

ಎನ್‌ ಡಬ್ಲ್ಯು ಕೆ ಆರ್‌ ಟಿ ಸಿಯಿಂದ ಜೋಗ ಜಲಪಾತ, ಗೋಕಾಕ ಫಾಲ್ಸ್​, ದಾಂಡೇಲಿಗೆ ವಿಶೇಷ ʼಪ್ಯಾಕೇಜ್‌ ಟೂರ್ʼ

ಹುಬ್ಬಳ್ಳಿ : ಪ್ರಸ್ತುತ ಮಳೆಗಾಲದ ದಿನಗಳು ಪ್ರಾರಂಭವಾಗಿರುವುದರಿಂದ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವಿವಿಧ ಘಟಕಗಳಿಂದ ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ “ಪ್ಯಾಕೇಜ ಟೂರ್” ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ವಿಶೇಷ ಸಾರಿಗೆಗಳಲ್ಲಿ ಮಹಿಳಾ … Continued

ಇದು ನಯಾಗರ ಜಲಪಾತವಲ್ಲ…ಇದು ಕರ್ನಾಟಕದ ಜೋಗ ಜಲಪಾತದ ಬೆರಗುಗೊಳಿಸುವ ಮಳೆಗಾಲದ ದೃಶ್ಯ ವೈಭವ | ವೀಕ್ಷಿಸಿ

ಮಳೆಗಾಲದಲ್ಲಿ ಭಾರೀ ಮಳೆಯು ಪ್ರಕೃತಿಯ ವೈಭವವನ್ನು ಹೆಚ್ಚಿಸಿದಾಗ ಜಲಪಾತಗಳು ಅತ್ಯಂತ ಸುಂದರವಾಗಿ ಕಾಣುತ್ತವೆ. ಈಗ ಕರ್ನಾಟಕದ ಜೋಗ ಜಲಪಾತದ ವೀಡಿಯೋ ಅಂತರ್ಜಾಲದಲ್ಲಿ ಜನರ ಮನ ಗೆಲ್ಲುತ್ತಿದೆ. ಮಳೆಗಾಲದಲ್ಲಿ ಜಲಪಾತಗಳ ಸೊಬಗು ಮಾಮೂಲಿಯಲ್ಲ! ವಿಶ್ವದ ಅತ್ಯಂತ ಸುಂದರವಾದ ಜಲಪಾತ ಎಂದು ಕರೆಯಲ್ಪಡುವ ನಯಾಗರ ಈಗ ಎಲ್ಲಿದೆ? ನೀವು ಹೋಗಬಹುದು ಎಂದು ಯೋಚಿಸಬೇಡಿ. ನಯಾಗರ ಜಲಪಾತವನ್ನು ಹೋಲುವ ಅನೇಕ … Continued