ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ- ಮರಾಠಿ ಪತ್ರಿಕೆ ಕೇಸರಿ ಸಂಪಾದಕ ದೀಪಕ ತಿಲಕ್ ನಿಧನ

ಪುಣೆ : ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರ ಮರಿಮೊಮ್ಮಗ ಮತ್ತು ಮರಾಠಿ ಪತ್ರಿಕೆ ಕೇಸರಿ ಟ್ರಸ್ಟಿ ಸಂಪಾದಕ ದೀಪಕ ತಿಲಕ್ ಅವರು ಬುಧವಾರ ಮುಂಜಾನೆ ಪುಣೆಯ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಕಾಯಿಲೆಗಳಿಂದ ನಿಧನರಾದರು ಎಂದು ಅವರು ಹೇಳಿದರು. ತಿಲಕ್ ಅವರಿಗೆ ಒಬ್ಬ … Continued

ಟಿಎಸ್‍ಆರ್-ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ ; 10 ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ

ಬೆಂಗಳೂರು : ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್ (ಟಿಎಸ್‍ಆರ್) ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಕಟಿಸಿದೆ. ಕೋವಿಡ್ ಸೇರಿ ನಾನಾ ಕಾರಣಗಳಿಂದ ವಿಳಂಬವಾಗಿದ್ದ … Continued