ವಿಡಿಯೋ| ‘ರಾಹುಲ್ ಗಾಂಧಿ ತಳ್ಳಿದ್ದರಿಂದ ಕೆಳಗೆ ಬಿದ್ದೆ ; ಕ್ಯಾಮೆರಾಮನ್‌ಗೂ ನೂಕಿದರು’: ಆಸ್ಪತ್ರೆಗೆ ದಾಖಲಾದ ಗರ್ಭಿಣಿ ಪತ್ರಕರ್ತೆ ಆರೋಪ
ನವದೆಹಲಿ: ಸುಪ್ರೀಂ ಕೋರ್ಟ್ ಆವರಣದಲ್ಲಿ ಮಂಗಳವಾರ ಇಂಡಿಯಾ ಮೈತ್ರಿಕೂಟದ ಪ್ರತಿಭಟನಾ ಮೆರವಣಿಗೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮನ್ನು ತಳ್ಳಿದ್ದಾರೆ ಎಂದು ಆರೋಪಿಸಿರುವ ಗರ್ಭಿಣಿ ಪತ್ರಕರ್ತೆ ರೀಚಾ ಪರಾಶರ, ಆಸ್ಪತ್ರೆಯಲ್ಲಿದ್ದುಕೊಂಡೇ ಘಟನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರ ಹೇಳಿಕೆ ಪಡೆಯಲು ತಾನು ಉತ್ಸುಕಳಾಗಿದ್ದೆ. ಆದರೆ, ಅಲ್ಲಿ ನಡೆದ ಘಟನೆಯಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಅವರು … Continued