ಪೆಗಾಸಸ್ ಸ್ಪೈ ವೇರ್ ಬಳಸಿ 40ಕ್ಕೂ ಹೆಚ್ಚು ಭಾರತೀಯ ಪತ್ರಕರ್ತರ ಫೋನ್ ಹ್ಯಾಕ್; ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದ ಸರ್ಕಾರ ?

ನವದೆಹಲಿ: ಇಸ್ರೇಲಿನ ಗೂಢಚರ ತಂತ್ರಾಂಶ ಪೆಗಾಸಸ್ ಬಳಸಿಕೊಂಡು ಭಾರತದ ಪ್ರಮುಖ ಪತ್ರಕರ್ತರು, ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರ ಮೇಲೆ ಕಣ್ಣಿಟ್ಟಿರುವುದು ಬೆಳಕಿಗೆ ಬಂದಿರುವುದಾಗಿ “ದಿ ವೈರ್” ವರದಿ ಮಾಡಿದೆ. ಭಾರತದ 40 ಪತ್ರಕರ್ತರು ಹಾಗೂ   ಹನ್ನೆರಡು  ಸಾಮಾಜಿಕ ಕಾರ್ಯಕರ್ತರ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಕೆಲವು ಸಚಿವರು, ವಿರೋಧ … Continued