ಉತ್ತರ ಪ್ರದೇಶ ಗಾಜಿಯಾಬಾದ್ ಹಲ್ಲೆ ಘಟನೆ:ಎಫ್ ಐಆರ್‌ನಲ್ಲಿ ಟ್ವಿಟರ್, ಪತ್ರಕರ್ತರ ಹೆಸರು
ಗಾಜಿಯಾಬಾದ್:ಗಾಜಿಯಾಬಾದ್‌ನ ಲೋನಿಯಲ್ಲಿ ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಟ್ವಿಟರ್, ಪತ್ರಕರ್ತರು ಮತ್ತು ಇಬ್ಬರು ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸಿದೆ ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ 11.30 ರ ಸುಮಾರಿಗೆ ಗಾಜಿಯಾಬಾದ್‌ನ ಲೋನಿ ಬಾರ್ಡರ್ ಪೊಲೀಸ್ ಠಾಣೆಯಲ್ಲಿ … Continued