ಜೆಎಸ್‌ಎಸ್‌ ಅಂಗಸ್ಥೆಗಳ 28 ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಡಾ.ವೀರೇಂದ್ರ ಹೆಗ್ಗಡೆ ಸನ್ಮಾನ

ಧಾರವಾಡ: ಜೆ.ಎಸ್.ಎಸ್ ಶಿಸ್ತು ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದ ಸಂಸ್ಥೆ, ಇಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ, ಉತ್ತಮ ವ್ಯಕ್ತಿತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡಲಾಗುತ್ತದೆ ಆದ್ದರಿಂದ ಇಲ್ಲಿ ಪ್ರತಿ ವಿದ್ಯಾರ್ಥಿಯ ಭವಿಷ್ಯ ಉಜ್ವಲಾವಾಗುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಜೆ.ಎಸ್.ಎಸ್ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಜೆ.ಎಸ್.ಎಸ್ ಎಂಬಿಎ ಸಭಾಭವನದಲ್ಲಿ ಜೆ.ಎಸ್.ಎಸ್ … Continued

ಧಾರವಾಡ: ಜೆ.ಎಸ್.ಎಸ್ ಶಿಕ್ಷಕಿಯರಿಗೆ ಸುವರ್ಣ ಪದಕ

ಧಾರವಾಡ: ಧಾರವಾಡದ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಗಳ ಶಿಕ್ಷಕಿಯರು ಕರ್ನಾಟಕ ವಿಶ್ವವಿದ್ಯಾಲಯದಿಂದ ಸುವರ್ಣ ಪದಕ ಪಡೆದಿದ್ದಾರೆ. ಹುಬ್ಬಳ್ಳಿಯ ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕಿ ಸುನಂದಾ ಸಪೂರಿ ಅವರಿಗೆ ಎಂ.ಎಸ್ ಸ್ನಾತಕೋತ್ತರ ಪದವಿಯಲ್ಲಿ ಸುವರ್ಣ ಪದಕ ದೊರೆತಿದೆ. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಗ್ರಂಥಪಾಲಕಿಯಾಗಿ ಸೇವೆ ಸಲ್ಲಿಸುತ್ತಿರುವ ರೇಣುಕಾ ಯಳಮಲಿ … Continued

ಧಾರವಾಡ:  ಜೆಎಸ್ಎಸ್ ಸ್ನಾತಕ-ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಕೀರ್ತಿ ಲೋಕುರ, ವರ್ಷಾ ಹುದ್ದಾರಗೆ ಸುವರ್ಣ ಪದಕಗಳ ಗರಿಮೆ

ಧಾರವಾಡ: ಉತ್ತರ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಆಂಗ್ಲಭಾಷಾ ಸ್ನಾತಕೋತ್ತರ ವಿಭಾಗದಲ್ಲಿ ೨೦೧೮-೧೯ ನೇ ಸಾಲಿನಲ್ಲಿ ಅಧ್ಯಯನ ಮಾಡುತ್ತಿದ್ದ ಕೀರ್ತಿ ಲೋಕುರ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ.ಅಂತಿಮ ವರ್ಷದಲ್ಲಿ ಆರು (೬) ಸುವರ್ಣ ಪದಕಗಳನ್ನು ಗಳಿಸಿದ್ದಾರೆ ಮತ್ತು ೨೦೧೯-೨೦ ನೇ ಸಾಲಿನಲ್ಲಿ ವರ್ಷಾ ಹುದ್ದಾರ ಐದು … Continued

ಮಕ್ಕಳಲ್ಲಿ ಏಕತಾ ಮನೋಭಾವ ಬೆಳೆಯಲಿ: ಡಾ.ಅಜಿತ ಪ್ರಸಾದ

ಧಾರವಾಡ: ಮಕ್ಕಳ ಮನಸ್ಸು ದ್ವೇಷ, ಅಸೂಯೆ, ಕೀಳರಿಮೆ ಇಲ್ಲದೆ ಮೃದುವಾದದ್ದು. ಅದಕ್ಕೆ ನಾವು ಯಾವ ರೀತಿಯ ಪೋಷಣೆ ನೀಡುತ್ತೇವೆಯೋ ಆ ರೀತಿ ಮಕ್ಕಳು ಬೆಳೆಯುತ್ತಾರೆ. ಸಮಾಜದಲ್ಲಿ ಮೇಲು ಕೀಳು ಎನ್ನದೆ ಸಮವಾಗಿ ಬದುಕಿದಾಗ ಮಾತ್ರ ಬದುಕಿಗೊಂದು ಅರ್ಥ ಬರುತ್ತದೆ ಎಂದು ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಅವರು ಜೆ.ಎಸ್.ಎಸ್ ಶ್ರೀ … Continued