ಧಾರವಾಡ: ಜೆಎಸ್‌ಎಸ್‌ ಮಂಜುನಾಥೇಶ್ವರ ಐಟಿಐ ಕಾಲೇಜಿಗೆ ಕರ್ಣಾಟಕ ಬ್ಯಾಂಕಿನಿಂದ ಬೊಲೆರೊ ವಾಹನ ಹಸ್ತಾಂತರ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಕರ್ಣಾಟಕ ಬ್ಯಾಂಕಿನವರು ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿಗೆ ನೀಡುತ್ತಿರುವ ಬೊಲೆರೋ ವಾಹನವನ್ನು ಕರ್ಣಾಟಕ ಬ್ಯಾಂಕಿನ ಎ.ಜಿ.ಎಂ ವಾದಿರಾಜ. ಕೆ. ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಹರ್ಷೇಂದ್ರಕುಮಾರ. ಜೆ.ಎಸ್.ಎಸ್ ಆಡಳಿತ ಮಂಡಳಿ ಸದಸ್ಯರಾದ ಎಂ.ಎನ್ ತಾವರಗೇರಿ, ಶ್ರೀಕಾಂತ … Continued

ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ಧಾರವಾಡ: ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐಟಿಐ ಕಾಲೇಜಿನಲ್ಲಿ ದಿನಾಂಕ ೦೫.೦೭.೨೦೨೧ ರಂದು ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರಿನ ಎನ್.ಟಿ.ಟಿ.ಎಫ್ ಕಂಪನಿಯವರು ನೀಮ್ ಟ್ರೈನೀ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಸಿದ್ದಾರೆ. ೧೮-೨೫ ವಯೋಮಾನದೊಳಗಿನ ಡಿಪ್ಲೋಮಾ ಅಥವಾ ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು. ಆಸಕ್ತರು ಸಂದರ್ಶನಕ್ಕೆ ಹಾಜರಾಗುವಾಗ ತಮ್ಮ ಬಯೋಡೆಟಾ, ೨ ಪೋಟೊ, … Continued