ಜೆಎಸ್‌ಎಸ್ ಅಂಗಸ್ಥೆಗಳ 28 ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಡಾ.ವೀರೇಂದ್ರ ಹೆಗ್ಗಡೆ ಸನ್ಮಾನ
ಧಾರವಾಡ: ಜೆ.ಎಸ್.ಎಸ್ ಶಿಸ್ತು ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದ ಸಂಸ್ಥೆ, ಇಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ, ಉತ್ತಮ ವ್ಯಕ್ತಿತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡಲಾಗುತ್ತದೆ ಆದ್ದರಿಂದ ಇಲ್ಲಿ ಪ್ರತಿ ವಿದ್ಯಾರ್ಥಿಯ ಭವಿಷ್ಯ ಉಜ್ವಲಾವಾಗುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಜೆ.ಎಸ್.ಎಸ್ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಜೆ.ಎಸ್.ಎಸ್ ಎಂಬಿಎ ಸಭಾಭವನದಲ್ಲಿ ಜೆ.ಎಸ್.ಎಸ್ … Continued