ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ
ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರದ ತೋಟದ ಮನೆಯಲ್ಲಿ ಮನೆ ಕೆಲಸದಾಕೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಅಡಿಯಲ್ಲಿ (ಅತ್ಯಾಚಾರ) ಅಪರಾಧಕ್ಕಾಗಿ ರೇವಣ್ಣ ಅವರಿಗೆ ನ್ಯಾಯಾಲಯವು 10 ಲಕ್ಷ … Continued