ಮುಡಾ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚನೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ. ಮುಡಾ ಸೈಟ್ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮುಡಾ ಅಕ್ರಮ ನಿವೇಶನ … Continued