ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ
ಬೆಂಗಳೂರು : ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಕೋರ್ಟ್ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಮಹಿಳೆ ಅಪಹರಣ ಆರೋಪದ ಮೇಲೆ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು, ಬುಧವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ರೇವಣ್ಣ … Continued