ಬೆಳಗಾವಿ ಗಲಭೆ:27 ಜನರಿಗೆ ನ್ಯಾಯಾಂಗ ಬಂಧನ 

ಬೆಳಗಾವಿ : ನಗರದಲ್ಲಿ ಶುಕ್ರವಾರ ರಾತ್ರಿ ನಡೆಸಿದ ಗಲಭೆಗೆ ಸಂಬಂಧಿಸಿ ನ್ಯಾಯಾಲಯವು 27 ಜನರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ಹಿಂಡಲಗಾ ಜೈಲಿಗೆ ಕಳಿಸಲಾಗಿದೆ. ಬೆಂಗಳೂರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ನಂತರ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನಕ್ಕೆ ಆಗಮಿಸಿದ್ದ ವಿವಿಧ ಸರ್ಕಾರಿ ವಾಹನಗಳು ಮತ್ತು ಪೊಲೀಸ್‌ … Continued