ನಾಳೆ ನಾರಾಯಣಪುರ ಜಲಾಶಯಕ್ಕೆ ಕೇಂದ್ರ ಜಲಶಕ್ತಿ ಸಚಿವ ಶೆಖಾವತ್ ಭೇಟಿ
ಯಾದಗಿರಿ : ನಾಳೆ (ಮಂಗಳವಾರ) ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪೂರ (ಬಸವಸಾಗರ) ಜಲಾಶಯಕ್ಕೆ ಕೇಂದ್ರ ನೀರಾವರಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಭೇಟಿ ನೀಡಲಿದ್ದಾರೆ. ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನಿಂದ ಬೆಳಿಗ್ಗೆ ನಾರಾಯಣಪುರಕ್ಕೆ ಆಗಮಿಸಲಿರುವ ಸಚಿವರು, ಬಸವಸಾಗರ ಜಲಾಶಯ ವೀಕ್ಷಣೆ ಮತ್ತು ಸ್ಯಾಡಾ ಫೇಸ್ 10 ಅಡಿಯಲ್ಲಿ ನಿರ್ಮಿಸಲಾಗಿರುವ ಸ್ವಯಂಚಾಲಿತ ಗೇಟುಗಳ ನಿರ್ವಹಣೆಯನ್ನು ಪರಿಶೀಲಿಸಲಿದ್ದಾರೆ. ನಂತರ … Continued