ಭಾರಿ ಮಳೆ ; ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜು.15) ಜಿಲ್ಲೆಯ ಎಲ್ಲ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಭಾರತೀಯ ಹವಾಮಾನ ಇಲಾಖೆಯು ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಿ ವಿಪರೀತ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಿದೆ. ಈ … Continued

ಭಾರಿ ಮಳೆ: ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15ಕ್ಕೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 15)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾರವಾರ ಅಂಕೋಲ, ಹೊನ್ನಾವರ, ಕುಮಟಾ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ … Continued