ವಿಪರೀತ ಮಳೆ : ನಾಳೆ (ಜುಲೈ 16) ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ (ಜುಲೈ 16)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಡುಗೋಡ ಹಾಗೂ ಹಳಿಯಾಳ ತಾಲೂಕು ಹೊರತುಪಡಿಸಿ ಜಿಲ್ಲೆಯ ಹತ್ತು ತಾಲೂಕುಗಳು, ಅಂದರೆ ಕಾರವಾರ ಅಂಕೋಲಾ, ಹೊನ್ನಾವರ, … Continued