ಇಂದು (ಜುಲೈ 18) ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ-ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ (ಜುಲೈ 18) ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಎಲ್ಲ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12 ನೇ ತರಗತಿಯವರೆಗೆ) ರಜೆ ಘೋಷಿಸಲಾಗಿದೆ. ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು … Continued

ಉತ್ತರ ಕನ್ನಡ ಜಿಲ್ಲೆ 10 ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ಇಂದು (ಜು.18) ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಹತ್ತು ತಾಲೂಕುಗಳ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಹಳಿಯಾಳ ಹಾಗೂ ಮುಂಡಗೋಡ ತಾಲೂಕು ಹೊರತುಪಡಿಸಿ ಭಟ್ಕಳ, ಹೊನ್ನಾವರ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ … Continued