ಭಾರಿ ಮಳೆ ; ಜುಲೈ 2ರಂದು ದ.ಕ. ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪಿಯು ಕಾಲೇಜುಗಳಿಗೆ ಗುರುವಾರ(ಜುಲೈ 2) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ ಎಂಬ … Continued