ಧಾರವಾಡ ಜಿಲ್ಲೆಯಾದ್ಯಂತ ಜು.25, 26 ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಬುಧವಾರ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ … Continued