ವಿಪರೀತ ಮಳೆ ಮುನ್ನೆಚ್ಚರಿಕೆ : ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
ಮಂಗಳೂರು/ಮಡಿಕೇರಿ : ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಗಳ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ, ಜುಲೈ 25 ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಿರುವ … Continued