ಭಾರಿ ಮಳೆ: ಇಂದು ರಾಜ್ಯದ 6 ಜಿಲ್ಲೆಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು : ಕರ್ನಾಟಕದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಹಲವೆಡೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಮುಂಜಾಗ್ರತ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ಶುಕ್ರವಾರ (ಜುಲೈ 26) ಕೂಡ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಉತ್ತರ ಕನ್ನಡ, ಕೊಡಗು, ಧಾರವಾಡ, ಬೆಳಗಾವಿ, ಹಾವೇರಿ, ಚಕ್ಕಮಗಳೂರು ಜಿಲ್ಲೆಗಳಲ್ಲಿ ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ … Continued