ಬೆಳಗಾವಿ ಜಿಲ್ಲೆಯ 2 ತಾಲೂಕಿನ‌ ಶಾಲೆಗಳಿಗೆ, ಕೆಲ ತಾಲೂಕಿನ ಆಯ್ದ ಗ್ರಾಮಗಳ ಶಾಲೆಗಳಿಗೆ ಜುಲೈ 29-30 ರಂದು ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಗೋಕಾಕ‌ ಮತ್ತು ಮೂಡಲಗಿ ತಾಲೂಕುಗಳಲ್ಲಿ ಮಾತ್ರ ಅಂಗನವಾಡಿ ಕೇಂದ್ರಗಳು, ಎಲ್ಲ‌ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ (ಜುಲೈ 29) ಹಾಗೂ ಮಂಗಳವಾರ (ಜುಲೈ 30) ರಜೆ‌ ಘೋಷಿಸಲಾಗಿದೆ. ಇನ್ನುಳಿದಂತೆ ನಿಪ್ಪಾಣಿಯ ಸಿದ್ನಾಳ, ಹುನ್ನರಗಿ, ಕುನ್ನೂರ, ಮಮದಾಪುರ ಕೆ.ಎಲ್., ಬಾರವಾಡ, ಕಾರದಗಾ ಗ್ರಾಮಗಳು, ಹುಕ್ಕೇರಿ ತಾಲೂಕಿನ … Continued

ಉತ್ತರ ಕನ್ನಡಕ್ಕೆ ಬೇಕು ಸುಪರ್‌ಸ್ಪೆಶಾಲಿಟಿ ಆಸ್ಪತ್ರೆ : ನಾಳೆ ಬೆಂಗಳೂರಲ್ಲಿ ಹಕ್ಕೊತ್ತಾಯ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕನ್ನಡ ಜಿಲ್ಲೆಯ ನಾಗರಿಕರ ವೇದಿಕೆ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಜುಲೈ 30ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಸೇರಿ WeNeedSuperSpecialityHospitalInUttaraKannada” ಎಂಬ ಘೋಷ ವಾಕ್ಯದೊಂದಿಗೆ ಉತ್ತರ … Continued

ಈ ದಿನ ರಾಜ್ಯದ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಜೂನ್‌ ತಿಂಗಳಲ್ಲಿ ನಡೆಸಲಾಗಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸೋಮವಾರ ಮಾಹಿತಿ ನೀಡಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ … Continued