ಭಾರಿ ಮಳೆ ; ಉಡುಪಿ ಜಿಲ್ಲೆಯ 4 ತಾಲೂಕಿನ ಶಾಲೆ-ಪಿಯು ಕಾಲೇಜುಗಳಿಗೆ ಇಂದು (ಜುಲೈ 31) ರಜೆ ಘೋಷಣೆ

ಉಡುಪಿ : ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜುಲೈ 31) ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಮಳೆ ಹೆಚ್ಚಾಗುವ ಮುನ್ಸೂಚನೆ ನೀಡಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ, ಕಾಪು, ಕಾರ್ಕಳ, ಹೆಬ್ರಿಯ … Continued

ಮಳೆ : ಇಂದು (ಜುಲೈ 31)ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಇಂದು ಬುಧವಾರ (ಜುಲೈ 31) ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಶಾಲೆಗಳು- ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಬಾರಿ ಮಳೆ ಸುರಿಯುತ್ತಿದ್ದು, ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ … Continued

ಮಳೆ: ಬುಧವಾರ (ಜು.31) ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರದಿಂದ ಮತ್ತೆ ಮಳೆ ಆರ್ಭಟ ಹೆಚ್ಚಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ… ಕೊಡಗು ಜಿಲ್ಲೆಯಲ್ಲಿ ಮುಂದಿನ 2 ದಿನ ರೆಡ್​ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ … Continued

ಮಳೆ : ದಕ್ಷಿಣ ಕನ್ನಡ ಜಿಲ್ಲೆ ಶಾಲೆ-ಪಿಯು ಕಾಲೇಜುಗಳಿಗೆ ಬುಧವಾರ( ಜುಲೈ 31) ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಬುಧವಾರ (ಜುಲೈ 31 )ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಬುಧವಾರ (ಜುಲೈ … Continued

ಚಲಾವಣೆಯಿಂದ ಹಿಂಪಡೆದ ನಂತರ ಜುಲೈ 31ರವರೆಗೆ ಎಷ್ಟು ಮೌಲ್ಯದ 2000 ರೂ. ನೋಟುಗಳು ಬ್ಯಾಂಕುಗಳಿಗೆ ವಾಪಸ್‌ ಬಂದಿದೆ ಗೊತ್ತೆ..?

ಮುಂಬೈ: ₹ 2,000 ಕರೆನ್ಸಿ ನೋಟುಗಳಲ್ಲಿ ಶೇ 88ರಷ್ಟು ಹಣವನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲಾಗಿದೆ ಅಥವಾ ವಿನಿಮಯ ಮಾಡಿಕೊಳ್ಳಲಾಗಿದೆ ಮತ್ತು ಜುಲೈ 31 ರವರೆಗೆ ಕೇವಲ ₹ 42,000 ಕೋಟಿ ಮೌಲ್ಯದ ನೋಟುಗಳು ಮಾತ್ರ ಸಾರ್ವಜನಿಕರ ಬಳಿ ಇವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ. ₹ 2,000 ಮುಖಬೆಲೆಯ ನೋಟುಗಳನ್ನು ಬದಲಾಯಿಸಲು/ಠೇವಣಿ ಮಾಡಲು … Continued